ಮಲೆ ಮಹದೇಶ್ವರ ಬೆಟ್ಟದಲ್ಲಿ ಪಾದಯಾತ್ರಿ ಬಾಲಕನ ಮೇಲೆ ಚಿರತೆ ದಾಳಿ; ಭಕ್ತರಲ್ಲಿ ಆತಂಕ
Dalapathi Tv Karnatka0
ಶಿವರಾತ್ರಿ ಜಾತ್ರೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಳ್ಳಲಾಗುತ್ತಿದೆ. ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಪಾದಯಾತ್ರೆ ಕೈಗೊಳ್ಳುತ್ತಿದ್ದಾರೆ. ಅದೇ ರೀತಿ ಪಾದಯಾತ್ರೆ ಕೈಗೊಂಡಿದ್ದ ಬಾಲಕನ ಮೇಲೆ ಚಿರತೆ ದಾಳಿ ನಡೆಸಿದೆ. ಈ ಘಟನೆ ಭಕ್ತರಲ್ಲಿ ಆತಂಕ ಮೂಡಿಸಿದೆ.
Post a Comment